ಹೆಚ್.ಡಿ.ಕುಮಾರಸ್ವಾಮಿಗಾಗಿ ಹರಕೆ ಹೊತ್ತ ಅಭಿಮಾನಿಗೆ ಧನ್ಯವಾದ ಸಲ್ಲಿಸಿದ ನಟ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, ಶನಿವಾರ, 26 ಮೇ 2018 (06:55 IST)

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುವಂತೆ ಹರಕೆ ಕಟ್ಟಿಕೊಂಡ ಅಭಿಮಾನಿಯೊಬ್ಬರಿಗೆ ಅವರ ಮಗ ನಟ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


 ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ರಾಮಕೃಷ್ಣಗೌಡ  ಎಂಬುವವರು ಹೆಚ್.ಡಿ.ಕುಮಾರಸ್ವಾಮಿ ಅವರ ಅಪ್ಪಟ ಅಭಿಮಾನಿಯಾಗಿದ್ದು, ಕುಮಾರಸ್ವಾಮಿ ಮತ್ತೆ ಸಿಎಂ ಆಗುವವರೆಗೂ ತಲೆಕೂದಲು ಮತ್ತು ಗಡ್ಡ ತೆಗಿಸಲ್ಲಎಂದು 11 ವರ್ಷದಿಂದ ಹರಕೆ ಕಟ್ಟಿದ್ದರು.


ಈ ವಿಚಾರ ತಿಳಿದ ನಟ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಅವರ ಪುತ್ರ ಗೌತಮ್ ಅವರನ್ನು ಖಾಸಗಿ ಹೋಟೆಲ್ ಗೆ ಕರೆಸಿಕೊಂಡು ತಂದೆಯವರಿಗೆ ಹರಕೆ ಹೊತ್ತಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಹಾಗೇ ಮುಂದಿನ ದಿನಗಳಲ್ಲಿ ತಂದೆಯವರನ್ನ ಭೇಟಿ ಮಾಡಿಸುವುದಾಗಿ ನಿಖಿಲ್ ಭರವಸೆ ನೀಡಿದ್ದಾರೆ. ಇದೀಗ ರಾಮಕೃಷ್ಣಗೌಡರು ಕಾಶಿಗೆ ತೆರಳಿದ್ದು, ಸಿಎಂ ಕುಮಾರಸ್ವಾಮಿ ಅವರಿಗಾಗಿ ಹೊತ್ತಿದ್ದ ಹರಕೆಗೆ ಮುಡಿ ಮಾಡಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಶ್ವಾಸ ಮತದಲ್ಲಿ ಪಾಸಾದ ದೋಸ್ತಿ ಸರ್ಕಾರ: ಬಿಜೆಪಿಯಿಂದ ಬಹಿಷ್ಕಾರ

ಬೆಂಗಳೂರು: ಅಂತೂ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಸದನದ ಒಪ್ಪಿಗೆ ಸಿಕ್ಕಿದೆ. ...

news

ಶಾಸಕರೊಂದಿಗೆ ಮುಕ್ತವಾಗಿ ಸಮಯ ಕಳೆದ ಸಿಎಂ ಕುಮಾರಸ್ವಾಮಿ

ದೇವನಹಳ್ಳಿ: ನಿನ್ನೆ ತಡರಾತ್ರಿ 12.30 ಕ್ಕೆ ರೆಸಾರ್ಟ್‌ಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ...

news

ಹಮ್ ಫೀಟ್ ತೋ ಇಂಡಿಯಾ ಫಿಟ್.... ಚಾಲೆಂಜ್ ಸ್ವೀಕರಿಸಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಹಮ್ ಫೀಟ್ ತೋ ಇಂಡಿಯಾ ಫಿಟ್ ಅಭಿಯಾನಕ್ಕೆ ಸಂಸದ ಪ್ರತಾಪ್ ಕೈಜೋಡಿಸಿದ್ದು, ತಮ್ಮ ಕಟ್ಟು ಮಸ್ತಾದ ...

news

ವಿಶ್ವಾಸ ಮತ ಯಾಚನೆಗೆ ಬಿಜೆಪಿ ಮುಖಂಡರು ಯಾರೂ ಕೂಡ ಗೈರು ಹಾಜರಾಗಬೇಡಿ - ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಯಾರೂ ...

Widgets Magazine