ನವದೆಹಲಿ : ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕಳುಹಿಸಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆ ಎರಡನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಇಸ್ರೋ ತಿಳಿಸಿದೆ.