Widgets Magazine
Widgets Magazine

ಯಡಿಯೂರಪ್ಪ ಜತೆಗೆ ನಾಲ್ವರು ಸಚಿವರ ಪ್ರಮಾಣ ವಚನ

ಬೆಂಗಳೂರು, ಬುಧವಾರ, 16 ಮೇ 2018 (22:03 IST)

ಬೆಂಗಳೂರು: ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಜತೆ ನಾಲ್ವರು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಡಿಯೂರಪ್ಪ ಜತೆಗೆ ಕೆಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಮತ್ತು ಆರ್ ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
 
ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ ಸಾಲ ಮನ್ನಾ ನಿರ್ಧಾರವನ್ನು ನಾಳೆಯೇ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಲಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಬಿಜೆಪಿ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳನ್ನು ನಾಳೆಯೇ ಯಡಿಯೂಪ್ಪ ಸಂಪುಟ ಸದಸ್ಯರೊಂದಿಗೆ ಘೋಷಣೆ ಮಾಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬ್ರೇಕಿಂಗ್! ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ! ನಾಳೆ ಬೆಳಿಗ್ಗೆ ಬಿಎಸ್ ವೈ ಪ್ರಮಾಣವಚನ!

ಬೆಂಗಳೂರು: ನಾಳೆ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ...

news

ವಿಧಾನಸಭೆ ಚುನಾವಣೆ: ಲಿಂಗಾಯತ v/s ಕಾಂಗ್ರೆಸ್....!

ಹುಬ್ಬಳ್ಳಿ: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ...

news

ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಮರೇಗೌಡ ಬಯ್ಯಪೂರ್‌ಗೆ ಬಿಜೆಪಿ ಗಾಳ

ಕೊಪ್ಪಳ: ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಮರೇಗೌಡ ಬಯ್ಯಪೂರ್‌ಗೆ ಬಿಜೆಪಿ ಗಾಳ ಹಾಕಿದ್ದು ಗನ್ ಮ್ಯಾನ್, ...

news

ಹಾಸನ ಜಿಲ್ಲಾ ಚುನಾವಣಾ ಫಲಿತಾಂಶ: ಜೆಡಿಎಸ್ 6, ಬಿಜೆಪಿ 1 ರಲ್ಲಿ ಗೆಲುವು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2018ಕ್ಕೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ...

Widgets Magazine Widgets Magazine Widgets Magazine