ಕೊಪ್ಪಳ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ ಪಕ್ಷ ಸಂಘಟನಾ ಸಭೆ, ಸಾರ್ವಜನಿಕ ಸಭೆಗಳನ್ನು ನಡೆಸಿದರು. ಜೊತೆಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಚುನಾವಣಾ ರಣತಂತ್ರ ರೂಪಿಸಿದ್ದಾರೆ.