ಮಮತಾ ಬ್ಯಾನರ್ಜಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಕೋಲ್ಕೊತ್ತಾ, ಭಾನುವಾರ, 12 ಆಗಸ್ಟ್ 2018 (09:30 IST)


ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನ್ನು ಸರ್ವನಾಶ ಮಾಡುವುದೇ ನಮ್ಮ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದಾರೆ.
 
ಪಶ್ಚಿಮ ಬಂಗಾಲದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ ಅಕ್ರಮ ವಲಸಿಗರ ವಿಚಾರದಲ್ಲಿ ಮಮತಾ ಬ್ಯಾನರ್ಜಿ ನಡೆದುಕೊಳ್ಳುತ್ತಿರುವ ರೀತಿಯನ್ನು ಟೀಕಿಸಿದ್ದಾರೆ. ಅಕ್ರಮ ವಲಸಿಗರಿಗೆ ನಾವು ಮಣೆ ಹಾಕಬೇಕಾ? ಇದನ್ನು ಪ್ರಶ್ನಿಸುತ್ತಿರುವ ಮಮತಾ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
 
ನಮಗೆ ಮತ ಬ್ಯಾಂಕ್ ಗಿಂತ ಹೆಚ್ಚು, ನಮ್ಮ ದೇಶವೇ ಮೊದಲು. ಕಾಂಗ್ರೆಸ್,  ತೃಣಮೂಲ ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಎನ್ ಆರ್ ಸಿ ವಿರೋಧಿಸುತ್ತಿದೆ. ಅವರು ಎಷ್ಟೇ ವಿರೋಧಿಸಿದರೂ ಸರಿಯೇ. ನಮ್ಮ ಕೆಲಸ ಮಾಡಿಯೇ ತೀರುತ್ತೇವೆ ಎಂದು ಅಮಿತ್ ಶಾ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇರಳದಲ್ಲಿ ಪ್ರವಾಹ ಪರಿಸ್ಥಿತಿ: ಇಂದು ಕೇಂದ್ರ ಗೃಹ ಸಚಿವರ ಭೇಟಿ

ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು ಪ್ರವಾಹ ಪರಿಸ್ಥಿತಿ ಇದೆ. ಇಂದು ...

news

ಅತ್ಯಾಚಾರಿಗಳನ್ನು ರಕ್ಷಿಸುತ್ತಿದ್ದಾರಾ ಬಿಹಾರ ಸಿಎಂ?

ನವದೆಹಲಿ: ಮುಝಾಫರ್ ಬಾಲಿಕಾ ಗೃಹದಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ...

news

ಬಾಲಿ ದ್ವೀಪದಲ್ಲಿ ಭೂಕಂಪ ಸಂತ್ರಸ್ತರಿಗೆ ರಾಜ್ಯದ ಯುವಕ ನೆರವು

ಇಂಡ್ಯೋನೇಷ್ಯಾದ ಬಾಲಿ ಸಮೀಪದ ಗಿಲಿ ದ್ವೀಪದ ಲೊಂಬ್ಯಾಕ್ ನಲ್ಲಿ ಬೆಳಗಿನ ಜಾವ ಭಾರಿ ಭೂಕಂಪ ಸಂಭವಿಸಿದೆ. ಪದೇ ...

news

ಮಾನವೀಯತೆ ಮರೆತ ಅಧಿಕಾರಿಗಳು

ತನ್ನ ಮಗುವಿನ ಅಂಗವಿಕಲ ವೇತನಕ್ಕಾಗಿ ತಾಯಿಯೋರ್ವಳು ವಿಕಲಚೇತನ ಮಗುವನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ...

Widgets Magazine