ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು!

ನವದೆಹಲಿ, ಮಂಗಳವಾರ, 12 ಜೂನ್ 2018 (08:26 IST)

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
 
ಆರೋಗ್ಯ ತಪಾಸಣೆ ಮತ್ತು ಪರೀಕ್ಷೆಗಾಗಿ ವಾಜಪೇಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ. ಇತ್ತೀಚಿಗೆ ವಾಜಪೇಯಿ ವಯೋಸಹಜ ಖಾಯಿಲೆಯಿಂದಾಗಿ  ಹಾಸಿಗೆ ಹಿಡಿದಿದ್ದರು. ಹೀಗಾಗಿ ಕೆಲವು ವರ್ಷಗಳಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.
 
ವಾಜಪೇಯಿ  ಮೂತ್ರ ಪಿಂಡ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜೆಪಿ ದಿಗ್ಗಜ ನಾಯಕನನ್ನು ಪಕ್ಷದ ಪ್ರಮುಖ ನಾಯಕರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಾಕ್ ಸರ್ಕಾರದಿಂದ ಕಾಶ್ಮೀರವು ಭಾರತದ ಭಾಗವೆಂದು ತೋರಿಸುವ ಭೂಪಟವಿರುವ ಪಠ್ಯಪುಸ್ತಕದ ನಿಷೇಧ!

ಲಾಹೋರ್ : ಪಾಕಿಸ್ತಾನದ ಪಂಜಾಬ್ ಪ್ರಾಂತದ ಖಾಸಗಿ ಶಾಲೆಗಳಲ್ಲಿ ಕಾಶ್ಮೀರವು ಭಾರತದ ಭಾಗವೆಂದು ತೋರಿಸುವ ...

news

ಮೋದಿ ಹತ್ಯೆಗೆ ಆರೆಸ್ಸೆಸ್ -ನಿತಿನ್ ಗಡ್ಕರಿ ಸಂಚು ನಡೆಸಿದ್ದಾರೆ. ಹೀಗೆ ಹೇಳಿದ್ದು ಯಾರು ಗೊತ್ತಾ?

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ ಕುರಿತು ಸ್ಫೋಟಕ ...

news

ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿದ ಶಶಿಕಲಾ ಸೋದರ ಸಂಬಂಧಿ ವಿ. ದಿವಾಕರನ್

ಚೆನ್ನೈ : ಎಐಎಡಿಎಂಕೆ ಉಚ್ಚಾಟಿತ ನಾಯಕಿ. ಶಶಿಕಲಾ ಅವರ ಸೋದರ ಸಂಬಂಧಿ ವಿ. ದಿವಾಕರನ್ ಅವರು ಭಾನುವಾರ ...

news

ಕೇಂದ್ರ ಸರ್ಕಾರದ ಆಡಳಿತದ ಕುರಿತು ಪ್ರಶ್ನಿಸಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ

ನವದೆಹಲಿ : ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ವಿತ್ತ ...

Widgets Magazine
Widgets Magazine