ಬೆಂಗಳೂರು : ದೇಶದಲ್ಲಿ ಇಂದಿನಿಂದ ಹೊಸ ಶಕೆ ಆರಂಭವಾಗಲಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ ಆಗಲಿವೆ.ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷ ತಿಮ್ಮಯ್ಯ ಸುದ್ದಿಗೋಷ್ಠಿ ನಡೆಸಿ, ಏಕ ಬಳಕೆ ಪ್ಲಾಸ್ಟಿಕ್ ಬ್ಯಾನ್ ಆಗ್ತಿರುವ ಬಗ್ಗೆ ಮಾಹಿತಿ ನೀಡಿದರು.ನಾಳೆಯಿಂದ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಇಯರ್ ಬಡ್ಸ್, ಬಲೂನ್ನ ಪ್ಲಾಸ್ಟಿಕ್ ಕಡ್ಡಿ, ಐಸ್ಕ್ರೀಂ-ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಪ್ಲೇಟ್ಸ್, ಕಪ್ಸ್, ಗ್ಲಾಸ್, ಸ್ಪೂನ್, ಪ್ಲಾಸ್ಟಿಕ್