Widgets Magazine
Widgets Magazine

ಅಧಿಕಾರಕ್ಕಾಗಿ ಜೆಡಿಎಸ್ ಅನೈತಿಕ ಮೈತ್ರಿ ಮಾಡಿಕೊಂಡಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಶುಕ್ರವಾರ, 18 ಮೇ 2018 (09:27 IST)

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಅನೈತಿಕ ಮೈತ್ರಿಗೆ ಮುಂದಾಗಿದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ‘ಚುನಾವಣೆಗೆ ಮೊದಲು ಬಹುಮತ ಬಾರದಿದ್ದರೆ ನಾವು ವಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ. ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ಈಗ್ಯಾಕೆ ಕಾಂಗ್ರೆಸ್ ಜತೆ ಮೈತ್ರಿಗೆ ಮುಂದಾಗಿದ್ದಾರೆ?’ ಎಂದು ಪ್ರಶ್ನಿಸಿದ್ದಾರೆ.
 
ಇದೇ ವೇಳೆ ವಿಶ್ವಾಸಮತ ಯಾಚನೆ ಸಂದರ್ಭ ಯಡಿಯೂರಪ್ಪ ಸರ್ಕಾರಕ್ಕೆ ಸೋಲಾಗಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಮುಕ್ತರಾಗಿದ್ದೇವೆ. ಎಲ್ಲರಿಗೂ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಲು ಕರೆ ಕೊಡುತ್ತೇವೆ. ಜೆಡಿಎಸ್, ಕಾಂಗ್ರೆಸ್ ಶಾಸಕರು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಲಿ’ ಎಂದು ಬೊಮ್ಮಾಯಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಬಸವರಾಜ ಬೊಮ್ಮಾಯಿ ಜೆಡಿಎಸ್ ಬಿಜೆಪಿ ಕಾಂಗ್ರೆಸ್ ರಾಜ್ಯ ಸುದ್ದಿಗಳು Jds Bjp Congress Basavaraj Bommayi State News

Widgets Magazine

ಸುದ್ದಿಗಳು

news

ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ...

news

ಹೈದರಾಬಾದ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಹೈದರಾಬಾದ್: ಕರ್ನಾಟಕದ ಶಾಸಕರ ರೆಸಾರ್ಟ್ ರಾಜಕೀಯ ಈಗ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ...

news

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ...

news

ಪ್ರಜಾಪ್ರಭುತ್ವದ ಕೊಲೆಯಾಗಿದ್ದು ಯಾವಾಗ ಗೊತ್ತಾ ಕಾಂಗ್ರೆಸ್ಸಿಗರೇ? ಇತಿಹಾಸ ನೆನಪಿಸಿದ ಅಮಿತ್ ಶಾ

ನವದೆಹಲಿ: ರಾಜ್ಯದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದು ...

Widgets Magazine Widgets Magazine Widgets Magazine