2013ರಲ್ಲಿ ಮೋದಿ ಭಾಷಣ ಮಾಡೋದಕ್ಕೂ ಮುನ್ನ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ. 2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಹೂಂಕಾರ್ ಱಲಿಯಲ್ಲಿ ನರೇಂದ್ರ ಮೋದಿ ಮಾತನಾಡಬೇಕಿತ್ತು. ಮೋದಿ ಆಗಮಿಸುವ ಕೆಲ ನಿಮಿಷಗಳ ಮುನ್ನ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 89 ಮಂದಿ ಗಾಯಗೊಂಡಿದ್ರು. NIA ನ್ಯಾಯಾಲಯ ಈ ಪ್ರಕರಣದ ಇತರ ಐದು