ಶ್ಯಾಮನೂರು ಶಿವಶಂಕರಪ್ಪ-ಯಡಿಯೂರಪ್ಪ ರಹಸ್ಯ ಮಾತುಕತೆ

ಬೆಂಗಳೂರು, ಸೋಮವಾರ, 12 ಮಾರ್ಚ್ 2018 (12:14 IST)

ಬೆಂಗಳೂರು: ಪ್ರತ್ಯೇಕ ವಿಚಾರದ ಮೂಲಕ ಒಕ್ಕಲಿಗ ಸಮುದಾಯದ ಮತ ವಿಭಜನೆಯಾಗುವ ಅಪಾಯವನ್ನರಿತ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಕಾಂಗ್ರೆಸ್ ಪಕ್ಷದ ಪ್ರಮುಖ ಒಕ್ಕಲಿಗ ಸಮುದಾಯದ ನಾಯಕ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
 
ಸಿದ್ಧಗಂಗಾ ಮಠದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ರಹಸ್ಯ ಸಭೆ ನಡೆಸಲಾಗಿದೆ ಎನ್ನಲಾಗಿದೆ. ಈ ಮೂಲಕ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ತಮಗೆ ಉರುಳಾಗಬಹುದು ಎಂದರಿತ ಬಿಎಸ್ ವೈ ಅದನ್ನು ಉಪಾಯವಾಗಿಯೇ ನಿವಾರಿಸಲು ದಾರಿ ಹುಡಕುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಿಕ್ಷಕಿಯ ಜತೆ ಸಂಬಂಧವಿಟ್ಟುಕೊಂಡಿದ್ದನ್ನು ಪ್ರಶ್ನಿಸಿದ ಅಮ್ಮನನ್ನೇ ಕೊಂದ ಮಗಳು!

ಲಕ್ನೋ: ಮಹಿಳಾ ಶಿಕ್ಷಕಿ ಜತೆ ಸಂಬಂಧವಿಟ್ಟುಕೊಂಡಿದ್ದನ್ನು ವಿರೋಧಿಸಿದ ಹೆತ್ತಮ್ಮನನ್ನೇ 18 ವರ್ಷದ ಯುವತಿ ...

news

ತಾಜ್ ಮಹಲ್ ಶಿವ ದೇಗುಲ ಎಂದ ಬಿಜೆಪಿ ನಾಯಕನ ವ್ಯಂಗ್ಯ ಮಾಡಿದ ರಮ್ಯಾಗೆ ಟ್ವಿಟರಿಗರಿಂದ ತರಾಟೆ

ಬೆಂಗಳೂರು: ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆ ನಟಿ, ರಮ್ಯಾ ಮತ್ತೆ ಟ್ವಿಟರ್ ನಲ್ಲಿ ಟ್ರೋಲ್ ಗೆ ...

news

ಎಲ್ಲರೂ ಮಾಡೋದನ್ನೇ ನಮ್ಮ ಕುಟುಂಬದವರೂ ಮಾಡಿದ್ರೆ ತಪ್ಪೇನು ಅಂದ್ರು ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಗಾಗಿ ದೇವೇಗೌಡರ ಕುಟುಂಬದಲ್ಲೇ ಪೈಪೋಟಿ ಎಂಬ ಟೀಕೆಗೆ ...

news

ರವಿ ಬೆಳಗೆರೆ ಪುತ್ರಿ, ನಟ ಶ್ರೀನಗರ ಕಿಟ್ಟಿ ಪತ್ನಿ ಭಾವನಾಗೆ ಕಿರುಕುಳ ಕೊಡುತ್ತಿರುವವಾರು?

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳಿಗೆ ದುಷ್ಕರ್ಮಿಗಳು ಕಿರುಕುಳ ನೀಡುವುದು ಹೊಸತೇನಲ್ಲ. ...

Widgets Magazine
Widgets Magazine