ಕುತೂಹಲ ಮೂಡಿಸಿದ ಬಿಎಸ್ ಯಡಿಯೂರಪ್ಪ ನಡೆ!

ಬೆಂಗಳೂರು, ಬುಧವಾರ, 16 ಮೇ 2018 (09:07 IST)

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಪಡೆಯಲು ವಿಫಲವಾದ ಬಿಜೆಪಿ ರಾಜ್ಯಾಧ್ಯಕ್ಷ ತಡರಾತ್ರಿ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
 
ಇಂದು ಬೆಳಿಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದಾಗಿ ತಿಳಿಸಿರುವ ಯಡಿಯೂರಪ್ಪ, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೊದಲು ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದಿದ್ದಾರೆ.
 
ಅತೀ ದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಮೊದಲು ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಹಿಂದೆ ಎರಡು ರಾಜ್ಯಗಳಲ್ಲಿ ಇಂತಹ ಪರಿಸ್ಥಿತಿ ಇತ್ತು. ಈಗ ರಾಜ್ಯದಲ್ಲೂ ಬಹುದೊಡ್ಡ ಪಕ್ಷವಾಗಿರುವ ಬಿಜೆಪಿಗೆ ರಾಜ್ಯಪಾಲರು ಮೊದಲ ಆದ್ಯತೆ ನೀಡಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಬಿಎಸ್ ಯಡಿಯೂರಪ್ಪ ಬಿಜೆಪಿ ಕರ್ನಾಟಕ ಚುನಾವಣೆ ರಾಜ್ಯ ಸುದ್ದಿಗಳು Bjp Bs Yedyurappa Karnataka Election State News

ಸುದ್ದಿಗಳು

news

ಮೂರು ತಿಂಗಳು ಮೊದಲೇ ಕಣಕ್ಕಿಳಿದಿದ್ದರೆ ಕತೆನೇ ಬೇರೆ ಆಗ್ತಿತ್ತು ಅಂದ ಜಗ್ಗೇಶ್

ಬೆಂಗಳೂರು: ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಗ್ಗೇಶ್ ಸೋತು ಸುಣ್ಣವಾಗಿದ್ದಾರೆ. ...

news

ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಕಾಂಗ್ರೆಸ್ ಯತ್ನ: ಮೋದಿ, ಶಾ ಟೀಕೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ...

news

ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

ಬೆಂಗಳೂರು: ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ...

news

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ...

Widgets Magazine