ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ 87.33% ಫಲಿತಾಂಶ ದಾಖಲಾಗಿದೆ.