ಬೆಂಗಳೂರು : ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ಮಧ್ಯಾಹ್ನ ಒಂದು ಗಂಟೆಗೆ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ನೆಹರು ತಾರಾಲಯದ ವಿಜ್ಞಾನಿ ಆನಂದ್ ಹೇಳಿದ್ದಾರೆ.