Widgets Magazine
Widgets Magazine

ರಾತ್ರೋ ರಾತ್ರಿ ನಡೆಯಿತು ತಯಾರಿ! ಬಿಎಸ್ ವೈ ಮನೆಗೆ ಮುಖ್ಯ ಕಾರ್ಯದರ್ಶಿ ಭೇಟಿ

ಬೆಂಗಳೂರು, ಬುಧವಾರ, 16 ಮೇ 2018 (22:33 IST)

ಬೆಂಗಳೂರು: ರಾತ್ರೋ ರಾತ್ರಿ ಬಿಜೆಪಿ ಸರ್ಕಾರ ರಚಿಸುವ ಸುದ್ದಿ ಬಂದ ಬೆನ್ನಲ್ಲೇ ಮನೆಗೆ ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಆಗಮಿಸಿದ್ದಾರೆ.
 
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಬಿಎಸ್ ವೈ ಮನೆಗೆ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಹೂಗುಚ್ಛ ಸಮೇತ ಶುಭಾಷಯ ಕೋರಲು ಆಗಮಿಸಿದ್ದು, ನಾಳಿನ ಕಾರ್ಯಕ್ರಮಕ್ಕೆ ನಡೆಯಬೇಕಾದ ತಯಾರಿ ಕುರಿತಂತೆ ಮಾತುಕತೆ ನಡೆಸಿದರು.
 
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ 11 ಗಂಟೆಗಳ ಕಾಲಾವಕಾಶವೂ ಇಲ್ಲ. ಹೀಗಾಗಿ ರತ್ನಪ್ರಭಾ ತರಾತುರಿಯಲ್ಲಿ ನಡೆಯಬೇಕಾದ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗುಜರಾತಿ ವ್ಯಾಪಾರ ಮಾಡ್ತೀವಿ ಅಂದುಕೊಂಡಿದ್ದೀರಾ? ನಮ್ಮನ್ನು ಏನಂದ್ಕೊಂಡಿದ್ದೀರಾ? ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಇನ್ನೇನು ಮುಖ್ಯಮಂತ್ರಿಯಾಗುತ್ತಿದ್ದೇನೆಂಬ ಖುಷಿಯಲ್ಲಿದ್ದ ಎಚ್ ಡಿ ಕುಮಾರಸ್ವಾಮಿ, ಬಿಎಸ್ ...

news

ಯಡಿಯೂರಪ್ಪ ಜತೆಗೆ ನಾಲ್ವರು ಸಚಿವರ ಪ್ರಮಾಣ ವಚನ

ಬೆಂಗಳೂರು: ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿಎಸ್ ಯಡಿಯೂರಪ್ಪ ಜತೆ ನಾಲ್ವರು ...

news

ಬ್ರೇಕಿಂಗ್! ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ! ನಾಳೆ ಬೆಳಿಗ್ಗೆ ಬಿಎಸ್ ವೈ ಪ್ರಮಾಣವಚನ!

ಬೆಂಗಳೂರು: ನಾಳೆ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ...

news

ವಿಧಾನಸಭೆ ಚುನಾವಣೆ: ಲಿಂಗಾಯತ v/s ಕಾಂಗ್ರೆಸ್....!

ಹುಬ್ಬಳ್ಳಿ: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ...

Widgets Magazine Widgets Magazine Widgets Magazine