ಇಂದು ತವರೂರಿಗೆ ಭೇಟಿ ನೀಡಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಸೋಮವಾರ, 13 ಆಗಸ್ಟ್ 2018 (08:36 IST)

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ತಮ್ಮ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡುತ್ತಿದ್ದು, ಗ್ರಾಮ ತಮ್ಮ ಊರಿನ ಮಗನನ್ನು ಸ್ವಾಗತಿಸಲು ಸಜ್ಜಾಗಿದೆ.
 

ಸಿಎಂ ಆದ ಬಳಿಕ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ತವರಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ.
 
ನಿನ್ನೆ ರಾತ್ರಿಯೇ ಹಾಸನಕ್ಕೆ ಆಗಮಿಸಿದ್ದ ಸಿಎಂ ಇಲ್ಲಿಯೇ ತಂಗಿದ್ದರು. ಇಂದು ಬೆಳಿಗ್ಗೆ ಹರದನಹಳ್ಳಿಗೆ ಹೋಗಿ ಅಲ್ಲಿನ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಏರ್ ಶೋ ಕಡೆಗಣನೆ: ರಾಜ್ಯಕ್ಕೆ ಅನ್ಯಾಯ ಎಂದ ಸಿಎಂ

ಹಲವು ವರ್ಷಗಳಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ...

news

ಪ್ರಜಾಪ್ರಭುತ್ವ ಅಪಾಯದತ್ತ: ಹೆಚ್ಡಿಡಿ

ಜನಪರ ಕಾಳಜಿ, ಪ್ರಾಮಾಣಿಕತೆ ಹಾಗೂ ಆದರ್ಶಗಳು ಅಲ್ಲದೇ ಬದ್ಧತೆಗಳನ್ನು ಸ್ವಾತಂತ್ರ್ಯನಂತರ ದೇಶದ ಸರಕಾರಗಳು ...

news

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಕಳ್ಳತನ ಮಾಡುತ್ತಿದ್ದವರ ಬಂಧನ

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರನ್ನು ಬಂಧಿಸಲಾಗಿದೆ. ...

news

ಪುರಾತನ ಬಾವಿಗೆ ಜನಜೀವನ ತತ್ತರ!

ಉತ್ತರ ಕರ್ನಾಟಕ ಜನ್ರು ತೆರೆದ ಕೊಳವೆ ಬಾವಿ ಅಂದ್ರೆ ಸಾಕು ಗಢ-ಗಢ ಅಂತ ನಡುಗ್ತಾರೆ. ಯಾಕಂದ್ರೆ ತೆರೆದ ...

Widgets Magazine