ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಸಚಿವರ ಕಿತ್ತಾಟ ಶುರುವಾಗಿದೆ.