Widgets Magazine
Widgets Magazine

ವರುಣ ಕ್ಷೇತ್ರದಲ್ಲಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ; ಕಾರಣವೇನು ಗೊತ್ತಾ...?

ಮೈಸೂರು, ಮಂಗಳವಾರ, 17 ಏಪ್ರಿಲ್ 2018 (16:28 IST)

ಮೈಸೂರು : ಮುಂಬರುವ ಚುನಾವಣೆಗೆ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಅವರ ಪರವಾಗಿ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಅವರು ಕಣ್ಣೀರಿಟ್ಟಿದ್ದಾರೆ.


ಮಂಗಳವಾರ(ಇಂದು) ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ಪರ ಪ್ರಚಾರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ  ಅವರು ಜನರನ್ನುದ್ದೇಶಿಸಿ ಮಾತನಾಡುವಾಗ ಅಕಾಲೀಕ ಮರಣಹೊಂದಿದ್ದ ತಮ್ಮ ಮಗ ರಾಕೇಶ್ ನನ್ನು ನೆನೆದು ಕಣ್ಣೀರಿಟ್ಟರು. ನನ್ನ ಮಗ ಈಗ ಇದಿದ್ದರೆ ನಾನು ಪ್ರಚಾರಕ್ಕೆ ಬರುವ ಅಗತ್ಯೆ ಇರುತ್ತಿರಲಿಲ್ಲ. ಆದರೆ ಮನುಷ್ಯನೆಂದ ಮೇಲೆ ಎಲ್ಲರೂ ಸಾಯಲೇ ಬೇಕು ಅಂತ ಭಾವುಕರಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಿಂದ ನಮಗೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ - ಡಾ. ಜಿ ಪರಮೇಶ್ವರ್

ಬೆಂಗಳೂರು : ಬಿಜೆಪಿ ನಾಯಕರು ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿರುವುದನ್ನು ನೋಡಿ ಇದೀಗ ...

news

ಬಿಜೆಪಿ , ಜೆಡಿಎಸ್ ಪಕ್ಷಗಳನ್ನು ನಾಯಿಗೆ ಹೋಲಿಸಿದಕ್ಕೆ ಕ್ಷಮೆ ಕೇಳಿದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

ಬೆಂಗಳೂರು : ಇತ್ತೀಚೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಮಾತನಾಡುವ ಭರದಲ್ಲಿ ಬಿಜೆಪಿ , ಜೆಡಿಎಸ್ ...

news

ದಿನೇಶ್ ಗುಂಡೂರಾವ್ ಗೆ ಚಪ್ಪಲಿ ಪಾರ್ಸೆಲ್ ಮಾಡಲು ಮುಂದಾದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು

ಮಂಗಳೂರು : ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ...

news

ನಮ್ಮ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ: ಮಾಜಿ ಸಂಸದ ಶಿವರಾಮೇಗೌಡ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಮತ್ತಷ್ಟು ...

Widgets Magazine Widgets Magazine Widgets Magazine