ಸಿದ್ದರಾಮಯ್ಯಗೆ ಬಾದಾಮಿ ಗೆಲುವಿನ ಸಮಾಧಾನ

ಬೆಂಗಳೂರು, ಮಂಗಳವಾರ, 15 ಮೇ 2018 (12:26 IST)


ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ಸಿದ್ದರಾಮಯ್ಯ ಬಾದಾಮಿಯಲ್ಲಿ ಸಿಹಿ ಉಂಡಿದ್ದಾರೆ.
 
ಬಾದಾಮಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕೊನೆಗೂ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಮೇಲೆ ಬಾದಾಮಿಯಲ್ಲೂ ಹಿನ್ನಡೆ ಅನುಭವಿಸಿ ಕೊಂಚ ಆತಂಕಕ್ಕೊಳಗಾಗಿದ್ದ ಸಿದ್ದರಾಮಯ್ಯ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.
 
ಇಲ್ಲಿ ಸಿದ್ದರಾಮಯ್ಯ ಎದುರು ಸೋತ ಬಿ ಶ್ರೀರಾಮುಲು ಮೊಳಕಾಲ್ಮೂರಿನಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಸರ್ಕಾರದ ಪವರ್ ಫುಲ್ ಮಿನಿಷ್ಟರ್ ಡಿಕೆ ಶಿವಕುಮಾರ್ ಗೆ ಕನಕಪುರದಲ್ಲಿ ಗೆಲುವು ಸಿಕ್ಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಧಾನಸಭೆ ಚುನಾವಣೆ ; ಕ್ಷಣ ಕ್ಷಣದ ತಾಜಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನವಾದ ಇಂದು ಯಾವ ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಲ್ಲಿ ...

news

ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಬಹುದಾದ ಸೋಲುಗಳು ಈ ಘಟಾನುಘಟಿಗಳದ್ದು

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರದ ಬಹುತೇಕ ಸಚಿವರಿಗೆ ಸೋಲಿನ ಶಾಕ್ ...

news

ಸೋಲಿನ ಸೂಚನೆ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಲಿನತ್ತ ಮುಖ ಮಾಡುತ್ತಿರುವಂತೆ ...

news

ದ.ಕನ್ನಡದಲ್ಲಿ ಬಿಜೆಪಿಯೇ ಮುಂದು, ಕಾಂಗ್ರೆಸ್ ಗೆ ಒಂದೇ ಒಂದು!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗಲಾಟೆ, ಹಿಂದೂ ಕಾರ್ಯಕರ್ತರ ಕೊಲೆಗಳ ಕಾರಣದಿಂದ ...

Widgets Magazine
Widgets Magazine