Widgets Magazine
Widgets Magazine

ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬಂಪರ್ ಆಫರ್?!

ಬೆಂಗಳೂರು, ಮಂಗಳವಾರ, 15 ಮೇ 2018 (14:08 IST)

ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದಾರೆ.
 
ಸಿದ್ದರಾಮಯ್ಯ ನಿವಾಸದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಗುಲಾಂ ನಬಿ ಆಜಾದ್ ಮುಂತಾದವರು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
 
ಯಾರಿಗೂ ಸ್ಪಷ್ಟ ಬಹುಮತ ಬಾರದೇ ಇದ್ದರೆ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ನಡೆಸಬಹುದು. ನಾವು ಬೆಂಬಲ ಕೊಡ್ತೀವಿ. ನೀವೇ ಮುಖ್ಯಮಂತ್ರಿ ಆಗಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಬಂಪರ್ ಆಫರ್ ನೀಡಲು ಕಾಂಗ್ರೆಸ್ ಮುಂದಾಗಿದೆ. ಹಾಗಾಗಿ ಬಿಜೆಪಿ ಮುನ್ನಡೆಯಲ್ಲಿದ್ದರೂ, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದರೂ ಅಚ್ಚರಿಯಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಕರ್ನಾಟಕ ಚುನಾವಣೆ ಫಲಿತಾಂಶ ರಾಜ್ಯ ಸುದ್ದಿಗಳು Karnataka Election State News

Widgets Magazine

ಸುದ್ದಿಗಳು

news

ಕೇಂದ್ರ ಸರ್ಕಾರದ ವಿರುದ್ಧ ಎಂ ಬಿ ಪಾಟೀಲ್ ಗರಂ

ವಿಜಯಪುರ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕಕ್ಕೆ ಬಹುದೊಡ್ಡ ಮೋಸ ಮಾಡಿದೆ. ಚುನಾವಣೆ ಮತದಾನ ಮುಗಿದ ...

news

ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ...

news

ಯಲಹಂಕ ಜನರ ಲೆಕ್ಕಾಚಾರವನ್ನೇ ಬದಲಾಗಿದ್ದು ಹೇಗೆ ಗೊತ್ತಾ?

ಈ ಸಲದ ಕರ್ನಾಟಕ ಚುನಾವಣೆ ಹಿಂದೆಂದಿಗಿಂತಲೂ ಟಫ್ ಅಗಿತ್ತು. ಗೆಲುವು ಸೋಲಿನ ಲೆಕ್ಕಾಚಾರಗಳು ಜೋರಾಗಿದ್ದವು. ...

news

ಗೆಲುವು ಸಾಧಿಸಿದ ಖುಷಿಯಲ್ಲಿ ಆರ್. ಅಶೋಕ್ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

Widgets Magazine Widgets Magazine Widgets Magazine