ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಬಹುದಾದ ಸೋಲುಗಳು ಈ ಘಟಾನುಘಟಿಗಳದ್ದು

ಬೆಂಗಳೂರು, ಮಂಗಳವಾರ, 15 ಮೇ 2018 (12:01 IST)

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರದ ಬಹುತೇಕ ಸಚಿವರಿಗೆ ಸೋಲಿನ ಶಾಕ್ ನೀಡಿದ್ದಾರೆ.
 
ಅದರಲ್ಲೂ ಕೆಲವು ಪ್ರಮುಖ ಸಚಿವರೇ ಸೋತಿರುವುದು ದೊಡ್ಡ ಶಾಕ್ ನೀಡಲಿದೆ. ಪ್ರಮುಖವಾಗಿ ಬಂಟ್ವಾಳದಲ್ಲಿ ನನಗೆ ಮುಸ್ಲಿಮರ ಓಟು ಸಾಕು ಎನ್ನುತ್ತಿದ್ದ ಸಚಿವ ಬಿ ರಮಾನಾಥ ರೈ ಸೋಲು, ಹಿಂದುಳಿದ ವರ್ಗದ ಪ್ರಮುಖ ನಾಯಕ ಎಂದೇ ಗುರುತಿಸಿಕೊಂಡಿದ್ದ ಸಚಿವ ಆಂಜನೇಯ ಸೋಲು, ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆ ಪ್ರಕರಣದಲ್ಲಿ ಆರೋಪಕ್ಕೊಳಗಾಗಿದ್ದ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದೆ. ಇದು ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೋಲಿನ ಸೂಚನೆ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಲಿನತ್ತ ಮುಖ ಮಾಡುತ್ತಿರುವಂತೆ ...

news

ದ.ಕನ್ನಡದಲ್ಲಿ ಬಿಜೆಪಿಯೇ ಮುಂದು, ಕಾಂಗ್ರೆಸ್ ಗೆ ಒಂದೇ ಒಂದು!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗಲಾಟೆ, ಹಿಂದೂ ಕಾರ್ಯಕರ್ತರ ಕೊಲೆಗಳ ಕಾರಣದಿಂದ ...

news

ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಿನ್ನಡೆ

ಬೆಂಗಳೂರು : ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ.

news

ಬಿಜೆಪಿಗೆ ಜನ ಅಧಿಕಾರ ಕೊಡಲಾರರು ಎಂಬ ವಿಶ್ವಾಸ ನನ್ನದು ಎಂದು ಟ್ವೀಟ್ ಮಾಡಿದ್ದ ಪ್ರಕಾಶ್ ರೈ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲವೆಂಬ ಕಾರಣಕ್ಕೆ ಟೀಕೆಗೊಳಗಾಗಿದ್ದ ...

Widgets Magazine
Widgets Magazine