ನವದೆಹಲಿ : ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿ,ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ.ಹೌದು, ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಅಡುಗೆ ಎಣ್ಣೆ ತಯಾರಕ ಕಂಪನಿಗಳು ಜಾಗತಿಕ ಬೆಲೆಗಳೊಂದಿಗೆ ಸರಿದೂಗಿಸಿ, ಸಾಮಾನ್ಯ ಜನರು ಬಳಸುವ ಅಡುಗೆ ಎಣ್ಣೆಯ ದರವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ. ಇತ್ತೀಚಿನ