ರಾಮನಗರ : ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು ಟೋಲ್ ದರ ಏರಿಕೆ ಮಾಡಿದೆ.