ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಅತಂತ್ರ ಪರಿಸ್ಥಿತಿ ಬಂದ ಬಳಿಕ ಸರ್ಕಾರ ರಚಿಸಲು ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ನಡುವೆ ಕಸರತ್ತು ಮುಂದುವರಿದಿದೆ.