ಬೆಂಗಳೂರು: ನನಗೆ ಮತ್ತು ನನ್ನ ಜತೆಗಿರುವವರಿಗೆ ರಾಜಕೀಯ ಕಾರಣಗಳಿಂದಾಗಿ ಚಿತ್ರ ಹಿಂಸೆ ಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.