ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ

ಬೆಂಗಳೂರು, ಮಂಗಳವಾರ, 10 ಜುಲೈ 2018 (09:03 IST)

ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಭೋಜನ ಕೂಟ ಏರ್ಪಡಿಸಿದ್ದರು. ಇದೀಗ ಸಚಿವ ಡಿಕೆ ಶಿವಕುಮಾರ್ ಸರದಿ.
 
ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
 
ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಔತಣ ಕೂಟ ನಡೆಯಲಿದೆ. ವಿಶೇಷವೆಂದರೆ ಸಿದ್ದರಾಮಯ್ಯ ಕೂಡಾ ಇಲ್ಲಿಯೇ ಶಾಸಕರಿಗಾಗಿ ಔತಣ ಕೂಟ ಏರ್ಪಡಿಸಿದ್ದರು. ಅಂತೂ ಈ ನಾಯಕರು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಔತಣ ಕೂಟವನ್ನು ವೇದಿಕೆಯಾಗಿಸುತ್ತಿರುವುದಂತೂ ಸುಳ್ಳಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರಾವಳಿಯಲ್ಲಿ ಮಳೆಗೆ ಇಂದು ಕೊಂಚ ಬಿಡುವು, ಅಂತೂ ಶಾಲೆ ಶುರು!

ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ...

news

ಆಸ್ತಿಯನ್ನು ಮುಟ್ಟುಗೋಲು ಹಾಕುವ ಕುರಿತು ಮಲ್ಯ ಹೇಳಿದ್ದೇನು ಗೊತ್ತಾ?

ಇಂಗ್ಲೆಂಡ್ : ಲಂಡನ್ ನಲ್ಲಿರುವ ವಿಜಯ್ ಮಲ್ಯ ಆಸ್ತಿಯನ್ನು ಮುಟ್ಟುಗೋಲು ಹಾಕಲು ಬ್ರಿಟನ್ ಕೋರ್ಟ್ ಭಾರತದ ...

news

ಬಿಜೆಪಿ ಚಾಣಕ್ಯ ಎಂದೇ ಕರೆಸಿಕೊಳ್ಳುವ ಅಮಿತ್ ಶಾ ಚಾಣಕ್ಯ ಎಂದಿದ್ದು ಯಾರಿಗೆ ಗೊತ್ತಾ?

ನವದೆಹಲಿ : ರಾಜಕೀಯ ರಣತಣತ್ರಗಳನ್ನು ರೂಪಿಸಿ ವಿರೋಧಪಕ್ಷದ ನಾಯಕರ ಬೇವರಿಳಿಸುತ್ತಿರುವ ಬಿಜೆಪಿ ಚಾಣಕ್ಯ ...

news

ತಾಜ್ ಮಹಲ್ ನಲ್ಲಿ ನಮಾಜ್ ಮಾಡುವುದರ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?

ನವದೆಹಲಿ : ತಾಜ್ ಮಹಲ್ ನಲ್ಲಿ ಹೊರಗಿನವರ ನಮಾಜ್ ಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ...

Widgets Magazine