ನವದೆಹಲಿ : ದೆಹಲಿಯ ಪಾರ್ಕ್ ವೊಂದರಲ್ಲಿ ವಾಕ್ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಆ ಮಹಿಳೆ ಫೇಸ್ ಬುಕ್ ಮೂಲಕ ಬಹಿರಂಗಪಡಿಸಿದ್ದಾಳೆ.