ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಸಹಚರರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.