ಕೊಲಂಬೋ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಳಾಗಿದೆ.ಈ ಮೂಲಕ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ