ಮೈಸೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ ಕಂಟಕದ ಬಳಿಕ ಬಂದಿರೋ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ.