ಬೆಂಗಳೂರು : ದಸರಾ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20 ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.