ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ ಹಂತಕರೇ ಸಚಿವ ರಮಾನಾಥ ರೈ ಕೊಲೆಗೆ ಹೊಂಚು ಹಾಕಿದ್ದರಾ? ಹೀಗೊಂದು ಸಂಗತಿಯನ್ನು ಗೌರಿ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರೋಪಿಗಳು ಹೇಳಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.