Widgets Magazine
Widgets Magazine

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ

ಬೆಂಗಳೂರು, ಶನಿವಾರ, 14 ಏಪ್ರಿಲ್ 2018 (08:21 IST)

ಬೆಂಗಳೂರು : ನಟಿ ಅಮೂಲ್ಯ ಅವರ ಮಾವ ಅವರು ಇದೀಗ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.


ಎರಡು ದಶಕದಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ರಾಮಚಂದ್ರ ಅವರು ರಾಜರಾಜೇಶ್ವರಿ ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಜೆಡಿಎಸ್ ಸೆರ್ಪಡೆಗೊಂಡಿದ್ದು, ರಾಜರಾಜೇಶ್ವರಿನಗರದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಸಂಭವವಿದೆ.


ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಲಾಗಿರುವುದರಿಂದ , ರಾಮಚಂದ್ರ ಅವರಿಗೇ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೇವೇಗೌಡರಿಗೆ ಈಗ ತೆಲಂಗಾಣ ಸಿಎಂ, ಪ್ರಕಾಶ್ ರೈ ಬಲ!

ಬೆಂಗಳೂರು: ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಜೆಡಿಎಸ್ ಗೆ ಇದೀಗ ತೆಲಂಗಾಣ ಸಿಎಂ ಚಂದ್ರಶೇಖರ್ ...

news

ತಳ್ಳಾಡುವವರೆಲ್ಲಾ ಮನೆಗೆ ಹೋಗಿ..! ರಾಹುಲ್ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಸಿಟ್ಟು!

ನವದೆಹಲಿ: ಉನ್ನಾವೋ ಮತ್ತು ಕತುವಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ನಾಯಕ ...

news

ಕತುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ಪ್ರಧಾನಿ ಮೋದಿ

ನವದಿಲ್ಲಿ : ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಕತುವಾ ಹಾಗೂ ಉನ್ನಾವ್ ಅತ್ಯಾಚಾರ ...

news

ಸಿಎಂ ಸಿದ್ದು-ಮಲ್ಲಿಕಾರ್ಜುನ ಖರ್ಗೆ ಕಿತ್ತಾಟಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಬಡವಾದರು!

ಬೆಂಗಳೂರು: ಎಲ್ಲಾ ಲೆಕ್ಕಾಚಾರದಂತೆ ನಡೆದಿದ್ದರೆ ಇಂದು ಕಾಂಗ್ರೆಸ್ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ...

Widgets Magazine Widgets Magazine Widgets Magazine