Widgets Magazine
Widgets Magazine

ನಾಳೆ ಸಿಎಂ ಪ್ರಮಾಣ ವಚನಕ್ಕೆ ರಾಜಭವನದಲ್ಲಿ ಸಿದ್ಧತೆ! ಹಾಗಿದ್ದರೆ ಸಿಎಂ ಯಾರು?

ಬೆಂಗಳೂರು, ಬುಧವಾರ, 16 ಮೇ 2018 (18:47 IST)

ಬೆಂಗಳೂರು: ನಾಳೆ ಯಾವ ಕ್ಷಣದಲ್ಲಿ ಬೇಕಾದರೂ ಪ್ರಮಾಣ ವಚನಕ್ಕೆ ಸಿದ್ಧರಾಗಿ ಎಂದು ರಾಜಭವನದ ಶಿಷ್ಟಾಚಾರ ಇಲಾಖೆಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.
 
ನಾಳೆ ಪ್ರಮಾಣ ವಚನ ಸಮಾರಂಬಕ್ಕೆ ಸಿದ್ಧರಾಗಿ ಎಂದು  ರಾಜಭವನದಿಂದ ಡಿಪಿಆರ್ ಶಿಷ್ಟಾಚಾರ ವಿಭಾಗಕ್ಕೆ ಈ ಬಗ್ಗೆ ಸೂಚನೆ ಸಿಕ್ಕಿದೆ ಎನ್ನಲಾಗಿದೆ.
 
ಆದರೆ ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಸೂಚನೆ ಸಿಕ್ಕಿಲ್ಲ ಎನ್ನಲಾಗಿದೆ. ರಾಜಭವನದ ಸೂಚನೆಯ ನಿರೀಕ್ಷೆಯಲ್ಲಿ ಅವರಿದ್ದಾರೆ ಎನ್ನಲಾಗಿದೆ. ಆದರೆ ಯಾರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಇನ್ನೂ ಕುತೂಹಲವಾಗಿಯೇ ಉಳಿದುಕೊಂಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆಪರೇಷನ್ ಕಮಲಕ್ಕೆ ಸಿದ್ಧವಾದ ಬಿಜೆಪಿಗೆ ಶಾಕ್

ಬೆಂಗಳೂರು: ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಹೊತ್ತಲ್ಲೇ ...

news

ರಾಜ್ಯಪಾಲರ ಎದುರು ಕಾಂಗ್ರೆಸ್ ಶಾಸಕರ ಪೆರೇಡ್ ಗೆ ಸಿದ್ಧತೆ

ಬೆಂಗಳೂರು: ಸದ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ...

news

ಜನ ಬಿಜೆಪಿಗೆ ಆಶೀರ್ವಾದ ಮಾಡಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು: ಜನ ಬಿಜೆಪಿಗೆ ಆಶೀರ್ವಾದ ಮಾಡಿಲ್ಲ. ಹಾಗಾಗಿ ಅವರು ಸರ್ಕಾರ ರಚನೆಯಿಂದ ದೂರವಿರುವುದು ಒಳ್ಳೆಯದು ...

news

ರಾಜ್ಯ ರಾಜಕಾರಣಕ್ಕೆ ಹೊಸ ಟ್ವಿಸ್ಟ್?!

ಬೆಂಗಳೂರು: ಪಿಕ್ಷರ್ ಅಬೀ ಬಾಕೀ ಹೈ! ಈ ಮಾತು ಸದ್ಯದ ರಾಜ್ಯ ರಾಜಕಾರಣಕ್ಕೆ ಅನ್ವಯಿಸುತ್ತದೆ. ಜೆಡಿಎಸ್ ಜತೆ ...

Widgets Magazine Widgets Magazine Widgets Magazine