ಲಿಫ್ಟ್‌ನೊಳಗೆ ಸಿಲುಕಿಕೊಂಡ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು, ಶುಕ್ರವಾರ, 12 ಅಕ್ಟೋಬರ್ 2018 (12:11 IST)

ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ. 


ಸಚಿವ ಎಚ್‌.ಡಿ.ರೇವಣ್ಣ, ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್‌.ಲಿಂಗೇಶ್‌, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ  ಒಟ್ಡು ಏಳು ಮಂದಿ ಗುರುವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್ ಓವರ್ ಲೋಡ್ ಆಗಿ ಅರ್ಧದಲ್ಲೆ  ನಿಂತಿದೆ.


ಇದರಿಂದ ಸಚಿವರು ಕಂಗಲಾಗಿದ್ದರು. ನಂತರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಿಫ್ಟ್‌ ಬಾಗಿಲನ್ನು ಬಲವಂತವಾಗಿ ತೆರೆದು ಲಿಫ್ಟ್‌ನೊಳಗೆ ಸಿಲುಕಿಕೊಂಡವರನ್ನು ಹೊರಗೆ ಕರೆತಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಸ್ಥಾನಕ್ಕೆ ಮಹೇಶ್ ರಾಜೀನಾಮೆ: ರೇವಣ್ಣ ಹೇಳಿದ್ದೇನು ಗೊತ್ತಾ?

ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ‌ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಹೆಚ್.ಡಿ.ಕುಮಾರಸ್ವಾಮಿಗೆ ...

news

ಎನ್.ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್

ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್. ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್ ಮಾಡಿದ್ದಾರೆ.

news

ಮರಗಮ್ಮ ದೇವಸ್ಥಾನ ಹತ್ತಿರ ಗಂಡು ಶಿಶು ಪತ್ತೆ

ನವಜಾತ ಗಂಡು ಶಿಶು ಪತ್ತೆಯಾಗಿರುವ ಘಟನೆ ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ನಡೆದಿದೆ.

news

ಯೋಗ ದಸರಾಗೆ ಅದ್ಧೂರಿ ಚಾಲನೆ

ಮೈಸೂರು ದಸರಾ ಮಹೋತ್ಸವ 2018ರ ಅಂಗವಾಗಿ ಯೋಗ ದಸರಾಗೆ ಉಸ್ತುವಾರಿ ಸಚಿವ ಚಾಲನೆ ನೀಡಿದ್ದಾರೆ.

Widgets Magazine
Widgets Magazine