ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ

ಬೆಂಗಳೂರು, ಶುಕ್ರವಾರ, 15 ಜೂನ್ 2018 (08:58 IST)

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಶೃಂಗೇರಿ, ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳು ತತ್ತರಿಸಿವೆ.
 
ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ದೇವಾಲಯ ಮುಳುಗಡೆ ಭೀತಿ ಎದುರಿಸುತ್ತಿದೆ. ಮಲೆನಾಡಿನಲ್ಲೂ ವರುಣನ ಅಬ್ಬರಕ್ಕೆ ಜನವಸತಿ ಪ್ರದೇಶ, ಬೆಳೆ ಮುಳುಗಡೆಯಾಗಿದೆ.
 
ಮುನ್ನಚ್ಚರಕೆ ಕ್ರಮವಾಗಿ ಇಂದೂ ಕೂಡಾ ಮಡಿಕೇರಿ, ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ಒಪ್ಪುವಿರಾ ಎಂಬ ಪ್ರಶ್ನೆಗೆ ಲಾಲೂ ಪುತ್ರನ ಉತ್ತರ ಹೇಗಿತ್ತು ನೋಡಿ!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ...

news

ನಾನು ಸಿಎಂ ಆಗುವುದು ತಂದೆ ದೇವೇಗೌಡರಿಗೂ ಇಷ್ಟವಿರಲಿಲ್ಲ: ಸಿಎಂ ಎಚ್ ಡಿಕೆ

ಬೆಂಗಳೂರು: ನಾನು ಸಿಎಂ ಆಗುವುದು ತಂದೆ , ಜೆಡಿಎಸ್ ವರಿಷ್ಠ ದೇವೇಗೌಡರೂ ಇಷ್ಟವಿರಲಿಲ್ಲ. ಕಾಂಗ್ರೆಸ್ ನಿಂದ ...

news

ನನ್ನ ಪಪ್ಪ ಅಂದ್ರೆ ಹಾಗೇನೇ...ತುಂಬಾನೇ ಸ್ವೀಟ್'

ಹೌದು, ಇಂದು '.ಅಪ್ಪಂದಿರ ದಿನ'. ತನ್ನ ಸಂಪೂರ್ಣ ಜೀವನವನ್ನೇ ಮಕ್ಕಳ ಏಳಿಗೆಗಾಗಿ ಮುಡಿಪಾಗಿಡುವ ದೇವರಂತಹ ...

news

ಸಿದ್ದರಾಮಯ್ಯ ರನ್ನು ಲೇವಡಿ ಮಾಡಿದ ಶಿಲ್ಪಾ ಗಣೇಶ್‌

ಬೆಂಗಳೂರು : ವಿಧಾನಸೌಧದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ನನಗಂತೂ ತಿಳಿದಿಲ್ಲ ಎಂದು ಕಾಂಗ್ರೆಸ್ ...

Widgets Magazine
Widgets Magazine