ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಮಧ್ಯೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.