ಮುಂದಿನ 24 ಗಂಟೆಯೊಳಗೆ ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ

ನವದೆಹಲಿ, ಸೋಮವಾರ, 8 ಅಕ್ಟೋಬರ್ 2018 (08:52 IST)

ನವದೆಹಲಿ: ಮುಂದಿನ 24 ಗಂಟೆಗಳೊಳಗೆ ಕೇರಳ, ಕರ್ನಾಟಕ ಸೇರಿದಂತೆ ದೇಶದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
 
ಕೇರಳ ಮತ್ತು ಕರ್ನಾಟಕ ಈಗಷ್ಟೇ ಮಳೆಯ ಅವಾಂತರದಿಂದ ಚೇತರಿಸುತ್ತಿದೆ. ಅದರ ಬೆನ್ನಲ್ಲೇ ಮತ್ತೆ ಮಳೆ ಅಬ್ಬರಿಸುವ ಸೂಚನೆ ಸಿಕ್ಕಿದೆ.
 
ಇವೆರಡೂ ರಾಜ್ಯಗಳ ಜತೆಗೆ ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಕಡಲ ತೀರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಸಿ ಪಾಟೀಲ್ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಕ್ಕೆ ಬಿಜೆಪಿ ಟಾಂಗ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ತಡ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ನದ್ದೇ ...

news

ತಾಯಿ ದೇಹದಲ್ಲಿರುವ ತಂದೆಯ ಆತ್ಮವನ್ನು ಓಡಿಸಲು ಮಗಳು ಮಾಡಿದ್ದೇನು? ಕೇಳಿದ್ರೆ ಶಾಕ್ ಆಗ್ತೀರಾ

ಮುಂಬೈ : ತಂದೆಯ ಆತ್ಮವನ್ನು ಓಡಿಸಲು ಮುಂಬೈನ ಮಾಡೆಲ್ ಯೊಬ್ಬಳು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ...

news

ಬ್ಲೂ ಫಿಲ್ಮ್ ನೋಡಿ 12 ವರ್ಷದ ಬಾಲಕ ಮಾಡಿದ್ದೇನು ಗೊತ್ತಾ?

ಲಕ್ನೋ : ಮೊಬೈಲ್ ನಲ್ಲಿ ಬ್ಲೂ ಫಿಲ್ಮ ನೋಡಿ 12 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ...

news

ಮಧ್ಯರಾತ್ರಿಯಲ್ಲಿ ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಕಾಮುಕನೊಬ್ಬ ಬೆಂಗಳೂರಿನ ಲೇಡಿಸ್ ಪಿಜಿಯೊಂದಕ್ಕೆ ಮಧ್ಯರಾತ್ರಿಯಲ್ಲಿ ನುಗ್ಗಿ ಮಲಗಿದ್ದ ...

Widgets Magazine