ಬೆಂಗಳೂರು : ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ಕೂಡ ರೆಡಿ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.