ಇಸ್ಲಾಮಾಬಾದ್ : ಶ್ರೀಲಂಕಾ ಹಾದಿಯಲ್ಲೇ ಸಾಗುತ್ತಿರುವ ಪಾಕಿಸ್ತಾನ ಇದೀಗ ತನ್ನ ದೇಶದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಲೋಡ್ ಶೆಡ್ಡಿಂಗ್ ಕೊರತೆಯಿಂದಾಗಿ ವಿದ್ಯುತ್ ಬಿಕ್ಕಟ್ಟು ಎದುರಿಸುತ್ತಿದ್ದು, ಈ ಬೆನ್ನಲ್ಲೇ ಮೊಬೈಲ್ ಬಳಕೆ ಹಾಗೂ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಿದೆ.ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಮಂಡಳಿ ದೇಶದಲ್ಲಿ ವಿದ್ಯುತ್ ಕಡಿತದ ನಡುವೆ ಮೊಬೈಲ್ ಮತ್ತು ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಟೆಲಿಕಾಂ ಆಪರೇಟರ್ಗಳು ದೀರ್ಘಾವಧಿಯ