ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ ಎಂಬುದಾಗಿ ತಿಳಿಸಿದ್ದಾರೆ.