ಕಾರು ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ನಿಧನ

ಸೋಮವಾರ, 28 ಮೇ 2018 (07:13 IST)

ಬಾಗಲಕೋಟೆ : ಜಮಖಂಡಿ ಕಾಂಗ್ರೆಸ್ ಶಾಸಕ ಸೋಮವಾರ(ಇಂದು) ಸಾವನಪ್ಪಿದ್ದಾರೆ.


ಗೋವಾದಿಂದ ಬರುವಾಗ ತುಳಸಿಗೇರಿ ಬಳಿ ಶಾಸಕರ ಕಾರು ಲಾರಿಗೆ ಢಿಕ್ಕೆಯಾಗುವುದನ್ನು ತಪ್ಪಿಸಲು ಹೋಗಿ ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಾಸಕ ಸಿದ್ದುನ್ಯಾಮಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.   

        
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರೈತರ ಸಾಲಮನ್ನಾ ಮಾಡದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಸಿಎಂ ...

ಖಾತೆಗಾಗಿ ಯಾರೂ ಫೈಟ್ ಮಾಡ್ತಿಲ್ಲ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪೈಪೋಟಿ ...

ಖಾತೆ ಕ್ಯಾತೆ ಬಿಡಿಸಲು ದೆಹಲಿಯಲ್ಲೇ ಬೀಡುಬಿಟ್ಟ ಸಿದ್ದರಾಮಯ್ಯ

ನವದೆಹಲಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ನಿನ್ನೆಯೇ ...