ಹೈದರಾಬಾದ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಹೈದರಾಬಾದ್, ಶುಕ್ರವಾರ, 18 ಮೇ 2018 (09:11 IST)

ಹೈದರಾಬಾದ್: ಕರ್ನಾಟಕದ ಶಾಸಕರ ರೆಸಾರ್ಟ್ ರಾಜಕೀಯ ಈಗ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಹೈದರಾಬಾದ್ ತಲುಪಿದ್ದಾರೆ.
 
ಅಲ್ಲಿನ ಬಂಜಾರ ಹಿಲ್ಸ್ ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್ ಗೆ ಎಲ್ಲಾ ಶಾಸಕರು ತಲುಪಿದ್ದಾರೆ. ಬಿಜೆಪಿಯ ಕೈಗೆ ಸಿಗದಂತೆ ಮಾಡಲು ಎರಡೂ ಪಕ್ಷಗಳ ನಾಯಕರು ಶಾಸಕರನ್ನು ಒಟ್ಟಾಗಿ ಕರೆದೊಯ್ದು ಒಂದೇ ಕಡೆ ನೆಲೆಸುವಂತೆ ಮಾಡಿದ್ದಾರೆ.
 
ಮೊದಲು ಕೇರಳದ ಕೊಚ್ಚಿಯ ರೆಸಾರ್ಟ್ ಗೆ ಶಾಸಕರನ್ನು ಕರೆದೊಯ್ಯಲಾಗುತ್ತದೆ ಎನ್ನಲಾಗಿತ್ತು. ಆದರೆ ಕೊನೆಗೆ ಹೈದರಾಬಾದ್ ಗೆ ಶಿಫ್ಟ್ ಮಾಡಲಾಯಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ಜೆಡಿಎಸ್ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Jds Congress Karnataka Politics State News

ಸುದ್ದಿಗಳು

news

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ...

news

ಪ್ರಜಾಪ್ರಭುತ್ವದ ಕೊಲೆಯಾಗಿದ್ದು ಯಾವಾಗ ಗೊತ್ತಾ ಕಾಂಗ್ರೆಸ್ಸಿಗರೇ? ಇತಿಹಾಸ ನೆನಪಿಸಿದ ಅಮಿತ್ ಶಾ

ನವದೆಹಲಿ: ರಾಜ್ಯದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದು ...

news

ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಈ ಮೂಲಕ ಮೂರನೇ ಬಾರಿಗೆ ...

news

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ...

Widgets Magazine