ಮೋದಿ ಕುಮಾರಸ್ವಾಮಿಗೆ ಫಿಟ್ನೆಸ್‌ ಸವಾಲು ಹಾಕಿದ್ದಕ್ಕೆ ಕಿಡಿಕಾರಿದ ಜೆಡಿಎಸ್‌ ರಾಷ್ಟ್ರೀಯ ವಕ್ತಾರ

ನವದೆಹಲಿ, ಗುರುವಾರ, 14 ಜೂನ್ 2018 (07:05 IST)

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಫಿಟ್ನೆಸ್‌ ಚಾಲೆಂಜ್ ನೀಡಿರುವುದಕ್ಕೆ ಜೆಡಿಎಸ್‌ ರಾಷ್ಟ್ರೀಯ ವಕ್ತಾರ ಡ್ಯಾನಿಷ್‌ ಆಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಹೃದಯದ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿಗೆ ಸವಾಲು ಒಡ್ಡಿದ್ದಾರೆ. ವ್ಯಕ್ತಿಯ ಅನಾರೋಗ್ಯವನ್ನು ಅಣಕಿಸುವುದು ಸರಿಯಲ್ಲ. ದೈಹಿಕ ಫಿಟ್ನೆಸ್‌ ಮಾತ್ರ ಮುಖ್ಯವಾಗಿದ್ದರೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಾಗಿ ಪೈಲ್ವಾನರು ಅಥವಾ ಬೌನ್ಸರ್‌ಗಳನ್ನು ನಾವು ಹೊಂದಿರಬೇಕಾಗುತ್ತದೆ. ಆಡಳಿತ ನಡೆಸುವುದಕ್ಕಾಗಿ ಜನರು ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ನೇಮಿಸುತ್ತಾರೆ. ರಾಜ್ಯ ಮತ್ತು ದೇಶದ ಅಭಿವೃದ್ಧಿಯೇ ಮುಖ್ಯವಾಗಬೇಕು' ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಕುಮಾರಸ್ವಾಮಿ ಕರ್ನಾಟಕ ಫಿಟ್ನೆಸ್‌ ಚಾಲೆಂಜ್ Karnataka Cm Kumaraswami New Delhi Fitness Challenge Pm Narendra Modi

Widgets Magazine

ಸುದ್ದಿಗಳು

news

ಅಂತರರಾಷ್ಟ್ರೀಯ ಪ್ರವಾಸಕ್ಕೆ ಟಾಯ್ಲೆಟ್ ತೆಗೆದುಕೊಂಡು ಹೋದ ಕಿಮ್ ಜಾಂಗ್ ಉನ್. ಕಾರಣವೇನು ಗೊತ್ತಾ?

ಉತ್ತರ ಕೊರಿಯಾ : ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲು ಸಿಂಗಾಪುರಕ್ಕೆ ತೆರಳಿದ ...

news

ಕೇಂದ್ರ ಸಚಿವೆಯನ್ನು ಚುಡಾಯಿಸಿದ ಯುವಕರ ಬಂಧನ

ವಾರಾಣಾಸಿ : ಕೇಂದ್ರ ಸಚಿವೆಯೊಬ್ಬರನ್ನು ಪುಂಡರು ಚುಡಾಯಿಸಿದ ಘಟನೆ ಸೋಮವಾರ ಉತ್ತರ ಪ್ರದೇಶದ ಅರೋಯ್​ ಮತ್ತು ...

news

ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ - ಸೌಮ್ಯ ರೆಡ್ಡಿ

ಬೆಂಗಳೂರು : ಜಯನಗರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ...

news

ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ದ್ದಕ್ಕೆ ಜನರು ಬೆಂಬಲಿಸಿದ್ದಾರೆ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜಯನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಗೆಲುವು ...

Widgets Magazine