ವಿರೋಧದ ನಡುವೆಯೂ ಹಂಗಾಮಿ ಸ್ಪೀಕರ್ ಆಗಿ ನೇಮಕವಾದ ಕೆಜಿ ಬೋಪಯ್ಯ

ಬೆಂಗಳೂರು, ಶುಕ್ರವಾರ, 18 ಮೇ 2018 (18:04 IST)

ಬೆಂಗಳೂರು: ನಾಳಿನ ಪ್ರಕ್ರಿಯೆಗೆ ರಾಜ್ಯ ರಾಜಕೀಯ ಸಜ್ಜುಗೊಂಡಿದೆ. ವಿಶ್ವಾಸ ಮತ ಪ್ರಕ್ರಿಯೆ ನಡೆಸಲು ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ಅವರನ್ನು ನೇಮಕ ಮಾಡಲಾಗಿದೆ.
 
ಇಂದು ಮಧ್ಯಾಹ್ನ ರಾಜ್ಯಪಾಲರ ವಜುಬಾಯಿ ವಾಲಾ, ಬೋಪಯ್ಯ ಅವರಿಗೆ ಪ್ರತಿಜ್ಞಾ ವಿಧಿ ನೆರವೇರಿಸಿದ್ದಾರೆ. ಆದರೆ ತರಾತುರಿಯಲ್ಲಿ ಬೋಪಯ್ಯ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.
 
ಅದೇನೇ ಇದ್ದರೂ ನಾಳಿನ ವಿಶ್ವಾಸ ಮತ ಪ್ರಕ್ರಿಯೆ ನಡೆಸಿಕೊಡುವ ಅಧಿಕಾರ ಮಾತ್ರ ಬೋಪಯ್ಯ ಅವರಿಗಿರುತ್ತದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಬೆಳಿಗ್ಗೆ 11 ಗಂಟೆಗೆ ಎಲ್ಲಾ ಶಾಸಕರು ಪ್ರತಿಜ್ಞಾ ವಿಧಿ ನೆರವೇರಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಕರ್ನಾಟಕ ರಾಜಕೀಯ ವಿಶ್ವಾಸ ಮತ ಕೆಜಿ ಬೋಪಯ್ಯ ವಿಧಾನಸೌಧ ಬಿಜೆಪಿ ರಾಜ್ಯ ಸುದ್ದಿಗಳು Bjp Trust Vote Kg Bopaih Vidhana Soudha Karnataka Politics State News

ಸುದ್ದಿಗಳು

news

ರಾಜ್ಯಪಾಲರ ವರ್ತನೆ ಖಂಡಿಸಿ ಭಾರಿ ಪ್ರತಿಭಟನೆ

ಬೆಳಗಾವಿ: ವಿಧಾನಸಭೆ ಚುನಾವಣೆ ನಂತರ ರಾಜ್ಯ ಸರಕಾರ ರಚನೆ ವಿಚಾರದಲ್ಲಿ ಗವರ್ನರ್ ವಜುಭಾಯಿ ವಾಲಾ ...

news

ಇವತ್ತಿಗೂ ಸರಕಾರಿ ಬಸ್ ಬಾರದ ಊರು ಇದೆ ಎಂದ್ರೆ ನಂಬುತ್ತೀರಾ?

ದಾವಣಗೆರೆ: ಇಂದು ದಾವಣಗೆರೆ ಜಿಲ್ಲೆ ಸ್ಮಾರ್ಟ್ ಸಿಟಿಯತ್ತ ದಾಪುಗಾಲಿಟ್ಟಿದೆ. ಅಲ್ಲದೆ ಅಭಿವೃದ್ಧಿಯಲ್ಲಿ ...

news

ಕುದುರೆ ವ್ಯಾಪಾರ: ಬಿಜೆಪಿ ಹುಟ್ಟು ಗುಣ ಸುಟ್ಟರೂ ಹೋಗದು ಎಂದ ರಾಮಲಿಂಗಾರೆಡ್ಜಿ

ರಾಮನಗರ: ಬಿಜೆಪಿಯವರು ನಮ್ಮ ಶಾಸಕರಿಗೆ ತುಂಬಾ ಆಫರ್ ಕೊಟ್ಟಿದ್ದಲ್ಲದೇ ಹಾರ್ಸ್ ಟ್ರೇಡಿಂಗ್ ಮಾಡಲು ತುಂಬಾ ...

news

ನಾಳೆಯೇ ಯಡಿಯೂರಪ್ಪ ಸರ್ಕಾರದ ವಿಶ್ವಾಸ ಮತ: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದ ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ನಾಳೆ ...

Widgets Magazine