ಕಲಬುರಗಿಯಲ್ಲಿ ಮಾತನಾಡಿದ ಲೋಕಸಭೆಯ ಕೇಂದ್ರೀಯ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ನಾಯಕರಿಗೆ ಟಾನಿಕ್ ಕೊಡಲು ಬಂದಿಲ್ಲ. ಕಾರ್ಪೇಟ್ ಬಾಂಬಿಂಗ್ ಮಾಡಲು ಬಂದಿದ್ದೇನೆ ಎಂದಿದ್ದಾರೆ. ಜೊತೆಗೆ ಈ ದೇಶದಲ್ಲಿ ಕಾಂಗ್ರೆಸ್ ಮುಕ್ತ ಮಾಡ್ತಿನಿ ಎನ್ನುವ ಮೋದಿ ಉದ್ದೇಶ ಈಡೆರಲ್ಲ ಎಂದು ಖರ್ಗೆ ಭವಿಷ್ಯ ನುಡಿದ್ರು. ಕಲಬುರಗಿಯಲ್ಲಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ