ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಶೃಂಗೇರಿಗೆ ಭೇಟಿ ನೀಡಿರುವ ಎಚ್ ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.