ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಭಾರಿ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ.