ನವದೆಹಲಿ : ಮಾರ್ಚ್ ತಿಂಗಳ ಮೊದಲ ದಿನದಂದೇ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ಕಹಿ ಸುದ್ದಿ ಸಿಕ್ಕಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿಯಾಗಿದೆ.