ನವದೆಹಲಿ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ಕೇವಲ ಗ್ರಾಹಕರು, ಸಣ್ಣ-ಪುಟ್ಟ ಹೋಟೆಲ್ಗಳಿಗಷ್ಟೇ ಅಲ್ಲ ಆಹಾರ ಉತ್ಪನ್ನಗಳನ್ನು ತಯಾರಿಸುವ ದೊಡ್ಡ ದೊಡ್ಡ ಕಂಪನಿಗಳಿಗೂ ಇದರ ಬಿಸಿ ತಟ್ಟಿದೆ.