ಪಾರ್ಕ್ ಹಯಾತ್ ಹೋಟೆಲ್ ನಿಂದಲೂ ಶಾಸಕರು ಶಿಫ್ಟ್!

ಹೈದರಾಬಾದ್, ಶುಕ್ರವಾರ, 18 ಮೇ 2018 (10:23 IST)

ಹೈದರಾಬಾದ್: ಆಪರೇಷನ್ ಕಮಲಕ್ಕೆ ಸಿಲುಕದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ದೂರದ ಹೈದರಾಬಾದ್ ಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪಾರ್ಕ್ ಹಯಾತ್ ಹೋಟೆಲ್ ನಲ್ಲಿ ಇರಿಸಲಾಗಿದೆ ಎಂಬ ಸುದ್ದಿ ಬಂದಿತ್ತು.
 
ಇದೀಗ ಶಾಸಕರನ್ನು ಅಲ್ಲಿಂದಲೂ ಶಿಫ್ಟ್ ಮಾಡಿರುವ ಸುದ್ದಿ ಬಂದಿದೆ. ಹಯಾತ್ ಹೋಟೆಲ್ ನಲ್ಲಿ ಎರಡೂ ಪಕ್ಷದ ಶಾಸಕರನ್ನು ಆರಂಭದಲ್ಲಿ ಕರೆದೊಯ್ಯಲಾಯಿತಾದರೂ ಬಳಿಕ ಅಲ್ಲಿಂದ ಹೋಟೆಲ್ ತಾಜ್ ಕೃಷ್ಣಾಗೆ ಶಿಫ್ಟ್ ಮಾಡಿಸಲಾಗಿದೆ.
 
ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಶಾಸಕರನ್ನು ಶಿಫ್ಟ್ ಮಾಡಲಾಗಿದೆ. ಹಯಾತ್ ಹೋಟೆಲ್ ನಲ್ಲಿ ಎರಡೂ ಪಕ್ಷಗಳ ಶಾಸಕರು ಉಳಕೊಳ್ಳುವಷ್ಟು ಸ್ಥಳಾವಕಾಶ ಇಲ್ಲದ ಕಾರಣ ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಜೆಡಿಎಸ್ ಕಾಂಗ್ರೆಸ್ ರೆಸಾರ್ಟ್ ರಾಜಕಾರಣ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Jds Congress Resort Politics Karnataka Politics State News

ಸುದ್ದಿಗಳು

news

ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಲು ಕಾರ್ಯಕರ್ತರಿಗೆ ಕುಮಾರಸ್ವಾಮಿ ಆರ್ಡರ್

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಹುಮತವಿದ್ದರೂ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡದೇ ...

news

ಕಾಂಗ್ರೆಸ್ ಶಾಸಕರ ಕುಟುಂಬದ ಕತೆ ಹೇಳಿದ ರಮ್ಯಾ!

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಗೊಂದಲಗಳಿಂದಾಗಿ ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ...

news

ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ!

ಬೆಂಗಳೂರು: ಕರ್ನಾಟಕದ ರಾಜಕೀಯ ಗದ್ದಲಗಳ ನಡುವೆಯೂ ಪ್ರಧಾನಿ ಮೋದಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ...

news

ರಾತ್ರಿಯಿಡೀ ನಿದ್ರೆಯಿಲ್ಲದೆ ಕೆಲಸ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಅಧಿಕಾರ ಸ್ವೀಕರಿಸುವ ಗಳಿಗೆಯಿಂದ ಹಿಡಿದು ಮುಖ್ಯಮಂತ್ರಿ ಎನಿಸಿಕೊಂಡ ಮೇಲೂ ಮುಳ್ಳಿನ ...

Widgets Magazine